Jun 3, 2018, 4:57 PM IST
ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸೋಮವಾರದಿಂದ ಮುಷ್ಕರ ಹೂಡುವುದಾಗಿ ಮೆಟ್ರೋ ಸಿಬ್ಬಂದಿ ಕರೆಕೊಟ್ಟಿದ್ದಾರೆ. ಆದರೆ ಈ ಬಗ್ಗೆ ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆಯಿರುವ ಹಿನ್ನೆಲೆಯಲ್ಲಿ ಪೂರ್ವಾಹ್ನ ಮೆಟ್ರೋ ಸೇವೆ ಎಂದಿನಂತೆ ಲಭ್ಯವಿರುವುದು, ಮಧ್ಯಾಹ್ನದ ಬಳಿಕ ಮುಷ್ಕರ ನಡೆಸಲಾಗುವುದೆಂದು ನೌಕರರ ಸಂಘದ ಮುಖಂಡರು ಹೇಳಿದ್ದಾರೆ.