ಪ್ರಮೋದ್ ಮುತಾಲಿಕ್ ವಿರುದ್ದ FIR ದಾಖಲು!

Published : Jul 04, 2017, 12:20 PM ISTUpdated : Apr 11, 2018, 12:38 PM IST
ಪ್ರಮೋದ್ ಮುತಾಲಿಕ್ ವಿರುದ್ದ FIR ದಾಖಲು!

ಸಾರಾಂಶ

ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್'ಐಆರ್ ದಾಖಲಿಸಲಾಗಿದೆ.

ಮಂಗಳೂರು(ಜು.04): ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್'ಐಆರ್ ದಾಖಲಿಸಲಾಗಿದೆ.

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಇಫ್ತಿಯಾರ್ ಕೂಟ ವಿರೋಧಿಸಿ ಭಾನುವಾರದಂದು ಮೌರ್ಯ ವೃತ್ತದ  ಬಳಿ ನಡೆಸಿದ್ದ ಮುತಾಲಿಕ್ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ  ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.    

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು: ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ
3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ