ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ಪ್ರಕರಣ ರದ್ದು

Published : Jun 20, 2019, 10:21 AM ISTUpdated : Jun 20, 2019, 10:23 AM IST
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ಪ್ರಕರಣ ರದ್ದು

ಸಾರಾಂಶ

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣವೊಂದು ಇದೀಗ ಹೈ ಕೋರ್ಟ್ ರದ್ದು ಮಾಡಿದೆ. ವಿಚಾರಣೆ ಹಾಗೂ ಎಫ್ ಐ ಆರ್ ಎರಡನ್ನೂ ರದ್ದು ಮಾಡಲಾಗಿದೆ. 

ಬೆಂಗಳೂರು(ಜೂ.20) : ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧದ ಬಜಪೆ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಮತ್ತು ಪ್ರಕರಣ ಕುರಿತ ಅಧೀನ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ. 

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಆದೇಶ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು