ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಸೆಲ್‌ನಲ್ಲಿ ಲೈಂಗಿಕ ಕಿರುಕುಳ..ಸತ್ಯಾಸತ್ಯತೆ ಏನು?

ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಸೆಲ್‌ನಲ್ಲಿ ಲೈಂಗಿಕ ಕಿರುಕುಳ..ಸತ್ಯಾಸತ್ಯತೆ ಏನು?

Published : Jul 03, 2018, 10:26 PM IST

ಕಾಂಗ್ರೆಸ್ ನ ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಈ ಹಿಂದೆ ಕಾಂಗ್ರೆಸ್ ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ಕೆಲಸ ಮಾಡಿದ್ದ ಮಹಿಳೆಯೋರ್ವರು ದೂರು ನೀಡಿದ್ದು, ಸೋಶಿಯಲ್ ಮಿಡಿಯಾಸೆಲ್‌ನಲ್ಲಿ ಕೆಲಸ ಮಾಡುವ ಪಕ್ಷದ ಹಿರಿಯ ನಾಯಕರ ವಿರುದ್ದ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಸೋಶಿಯಲ್ ಮೀಡಿಯಾ ಜವಾಬ್ದಾರಿ ಹೊತ್ತುಕೊಂಡಿರುವ ರಮ್ಯಾ ಸಹ ಯಾವುದೆ ನೆರವು ನೀಡಿಲ್ಲ ಎಂದು ಆರೋಪ ಮಾಡಿದ್ದಾರೆ.

ಮಹಿಳೆ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು, ಸದ್ಯ ಕಾಂಗ್ರೆಸ್ ಮಿಡಿಯಾ ಸೆಲ್‌ನಲ್ಲಿ ಕೆಲಸ ಮಾಡುತ್ತಿರುವ ಪಕ್ಷದ ಸದಸ್ಯರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಕೆಲಸದ ವೇಳೆ ಹಿಂದಿನಿಂದ ಬಂದು ತಮ್ಮನ್ನು ಮುಟ್ಟುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದನ್ನೇ ಆ ನಾಯಕ ತನ್ನ ಕಾಯಕ ಮಾಡಿಕೊಂಡಿದ್ದ ಎಂದು ಸಂತ್ರಸ್ತ ಮಹಿಳೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಹಾಗಾದರೆ ಸತ್ಯಾಸತ್ಯೆ ಏನು?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?