ಭೂಮಿ ಒಳಗಿಂದ ಹೊಮ್ಮುತ್ತಿದೆ ಕೆಂಪು ಜ್ವಾಲೆ

Published : Oct 07, 2018, 02:37 PM IST
ಭೂಮಿ ಒಳಗಿಂದ ಹೊಮ್ಮುತ್ತಿದೆ ಕೆಂಪು ಜ್ವಾಲೆ

ಸಾರಾಂಶ

ತಾಲೂಕಿನ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿ ಗ್ರಾಮದ ಜಮೀನೊಂದರಲ್ಲಿ ಭೂಮಿ ಒಳಗಿನಿಂದ ಕೆಂಪು ಜ್ವಾಲೆ ಹೊರಹೊಮ್ಮಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಚಳ್ಳಕೆರೆ: ತಾಲೂಕಿನ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿ ಗ್ರಾಮದ ಜಮೀನೊಂದರಲ್ಲಿ ಭೂಮಿ ಒಳಗಿನಿಂದ ಕೆಂಪು ಜ್ವಾಲೆ ಹೊರಹೊಮ್ಮಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಅ.2ರಂದು ತಿಪ್ಪೇಸ್ವಾಮಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಸಂಜೆ 4 ಗಂಟೆ  ಸುಮಾರಿನಲ್ಲಿ ಈ ಕೆಂಪುಜ್ವಾಲೆ ಕಾಣಿಸಿಕೊಂಡಿತ್ತು.

ಭೂಗರ್ಭ ಇಲಾಖೆಗೆ ಈ ಕುರಿತ ವರದಿ ಕಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Keralam Election Results: ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?
ಬಾಗಲಕೋಟೆ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ: ಯಾರಿಗೆ ವಿಜಯ ಮಾಲೆ?