
ಬೆಂಗಳೂರು(ನ.13): ಕೋಣನಕುಂಟೆ ಕ್ರಾಸ್ ಬಳಿಯ 4 ಅಂತಸ್ತಿನ ಲೊವೆಬಲ್ ಲಾಂಜರಿ ಗಾರ್ಮೆಂಟ್ಸ್ ಕಟ್ಟಡಕ್ಕೆ ನೆನ್ನೆ ರಾತ್ರಿ ಬೆಂಕಿ ಬಿದ್ದಿದೆ. ಕಟ್ಟಡವು ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದು ಬೆಂಕಿ ನಂದಿಸಲು 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಹರಸಾಹಸ ಪಡುತ್ತಿವೆ. ಶಾರ್ಟ್ ಸಕ್ಯೂರ್ಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 25 ವರ್ಷದಿಂದ ಗಾರ್ಮೆಂಟ್ಸ್ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.