ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ರಾಹುಲ್ ಗಾಂಧಿ

Oct 7, 2018, 8:27 PM IST

ಕಾಂಗ್ರೆಸ್‌ ಮುಖ್ಯಸ್ಥ ರಾಹುಲ್‌ ಗಾಂಧಿ ಅವರು ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದ ರ‍್ಯಾಲಿ ವೇಳೆ ಸಂಭವಿಸಿದ ಅಗ್ನಿ ಅವಘಡದಿಂದ ಪಾರಾಗಿದ್ದಾರೆ.