ಏರುತಿಹುದು, ಹಾರುತಿಹುದು ನೋಡು ನಮ್ಮ ಬಾವುಟ..
First Published | Aug 15, 2018, 5:52 PM ISTದೇಶದಾದ್ಯಂತ 72 ನೇ ಸ್ವತಂತ್ರ ದಿನಾಚರಣೆ ಸಂಭ್ರಮ. ದೇಶದ ವಿವಿಧೆಡೆ ಸಡಗರ, ಸಂಭ್ರಮದಿಂದ ಸ್ವಾತಂತ್ರ ದಿನಾಚರಣೆ ಆಚರಿಸಲಾಯಿತು. ಇಂದು ನಡೆದ ಧ್ವಜಾರೋಹಣ ಸಮಾರಂಭದ ಒಂದು ಝಲಕ್ ಇಲ್ಲಿದೆ ನೋಡಿ.
ದೇಶದಾದ್ಯಂತ 72 ನೇ ಸ್ವತಂತ್ರ ದಿನಾಚರಣೆ ಸಂಭ್ರಮ. ದೇಶದ ವಿವಿಧೆಡೆ ಸಡಗರ, ಸಂಭ್ರಮದಿಂದ ಸ್ವಾತಂತ್ರ ದಿನಾಚರಣೆ ಆಚರಿಸಲಾಯಿತು. ಇಂದು ನಡೆದ ಧ್ವಜಾರೋಹಣ ಸಮಾರಂಭದ ಒಂದು ಝಲಕ್ ಇಲ್ಲಿದೆ ನೋಡಿ.