ತಪ್ಪುತ್ತಿಲ್ಲ ಬೆಳ್ಳಂದೂರು ಕೆರೆಯ ನೊರೆ ಕಾಟ

Sep 25, 2018, 1:52 PM IST

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಉಂಟಾಗಿದ್ದು,‌ ಇದ್ರಿಂದ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಕೆರೆ ಕೋಡಿ ಬಳಿ ನೊರೆ ಬೆಟ್ಟದಂತೆ ಶೇಖರಣೆಯಾಗಿದೆ. ಇದರಿಂದಾಗಿ ಬೆಳ್ಳಂದೂರು - ಹೆಚ್.ಎ.ಎಲ್ ಮಾರ್ಗವಾಗಿ ಸಂಚರಿಸುವ ವಾಹನ ಸವಾರರ ಮೇಲೆ ಗಾಳಿ ಬಂದಾಗ ನೊರೆಯ ಸಿಂಚನವಾಗುತ್ತಿರುವ ದೃಶ್ಯ ವಿಡಿಯೋದಲ್ಲಿ ನೋಡಿ.