ಹಬ್ಬದ ಗಿಫ್ಟ್ : ಇಳಿದ ಪೆಟ್ರೋಲ್, ಡೀಸೆಲ್ ಬೆಲೆ

Published : Oct 19, 2018, 09:13 AM IST
ಹಬ್ಬದ ಗಿಫ್ಟ್  : ಇಳಿದ ಪೆಟ್ರೋಲ್, ಡೀಸೆಲ್ ಬೆಲೆ

ಸಾರಾಂಶ

ಹಬ್ಬದ ಈ ಸಂದರ್ಭದಲ್ಲಿ ಮತ್ತೊಮ್ಮೆ ವಾಹನ ಸವಾರರಿಗೆ ಗುಡ್ ನ್ಯೂಸ್ ದೊರಕಿದೆ. 2ನೇ ದಿನವೂ ಕೂಡ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. 

ನವದೆಹಲಿ :  ನಿರಂತರವಾಗಿ ಏರಿಕೆಯಾಗಿ ಜನರ ತಲೆ ಬಿಸಿ ತಂದಿಟ್ಟಿದ್ದ ಪೆಟ್ರೋಲ್ ಡೀಸೆಲ್ ದರ ಇದೀಗ 2ನೇ ದಿನವೂ ಕೂಡ ಇಳಿಕೆಯಾಗಿದೆ. 

ಹಬ್ಬದ ಈ ಸಂದರ್ಭದಲ್ಲಿ ಈ ಮೂಲಕ ಕೊಂಚ ರಿಲೀಫ್ ದೊರಕಿದಂತಾಗಿದೆ. 

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ  24 ಪೈಸೆ , ಡೀಸೆಲ್ ಬೆಲೆಯಲ್ಲಿ 10 ಪೈಸೆ ಇಳಿದಿದೆ. 

ಇದರಿಂದ ದಿಲ್ಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 82.38 ರು.ಗಳಷ್ಟಾಗಿದೆ.  ಡೀಸೆಲ್ ದರ 75.48 ರು.ಗೆ ಇಳಿದಿದೆ. ಮುಂಬೈನಲ್ಲಿ ಪೆಟ್ರೋಲ್ ದರ 87.84, ಡೀಸೆಲ್ ದರ  79.13 ರು. ಇಳಿಕೆಯಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ: ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ
ಜೀವ ವಿಮೆಗಾಗಿ ಜೀವ ತೆಗೆದ: ಲಿಫ್ಟ್ ಕೇಳಿದ್ದೇ ತಪ್ಪಾಯ್ತು: ಹಂತಕ ಸಿಕ್ಕಿಬಿದ್ದಿದ್ದು ಹೇಗೆ?