ಸೋಶಿಯಲ್ ಮೀಡಿಯಾದಲ್ಲಿ ‘ಬೀಗಬೇಡ’ ಅಂದವರಿಗೆ ಪ್ರಾಣೇಶ್ ಪಂಚ್!

ಸೋಶಿಯಲ್ ಮೀಡಿಯಾದಲ್ಲಿ ‘ಬೀಗಬೇಡ’ ಅಂದವರಿಗೆ ಪ್ರಾಣೇಶ್ ಪಂಚ್!

Published : Aug 12, 2018, 09:08 PM ISTUpdated : Sep 09, 2018, 08:35 PM IST

ರಿಯಾಲಿಟಿ ಶೋವೊಂದರಲ್ಲಿ ಗಂಗಾವತಿ ಪ್ರಾಣೇಶ್ ಹೇಳಿದ್ದ ಬೀಗಬೇಡ ಪದ ಸೋಶಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿ ಇಂದಿಗೂ ಮುಂದುವರಿಯುತ್ತಿದೆ. ಆದರೆ ಈ ಬೀಗಬೇಡಕ್ಕೆ ಪ್ರಾಣೇಶ್ ಅವರದ್ದೇ ದಾಟಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ.

ರಿಯಾಲಿಟಿ ಶೋವೊಂದರಲ್ಲಿ ಗಂಗಾವತಿ ಪ್ರಾಣೇಶ್ ಹೇಳಿದ್ದ ಬೀಗಬೇಡ ಪದ ಸೋಶಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿ ಇಂದಿಗೂ ಮುಂದುವರಿಯುತ್ತಿದೆ. ಆದರೆ ಈ ಬೀಗಬೇಡಕ್ಕೆ ಪ್ರಾಣೇಶ್ ಅವರದ್ದೇ ದಾಟಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅವರೇ ಬರೆದಿರುವ ನಕ್ಕಾಂವ ಗೆದ್ದಾಂವ ಪುಸ್ತಕ ಲೋಕಾರ್ಪಣೆಯಲ್ಲಿ ಮಾತನಾಡುತ್ತಾ ಸೋಶಿಯಲ್ ಮೀಡಿಯಾದ ಹುಡುಗರ ಕ್ರಿಯೆಟಿವಿಟಿ ಮೆಚ್ಚಿಕೊಳ್ಳಬೇಕು ಎಂದಿದ್ದಾರೆ. ಹಾಗಾದರೆ ಬೀಗಬೇಡದ ಬಗ್ಗೆ ಪ್ರಾಣೇಶ್ ಏನು ಹೇಳಿದ್ದರು ಈ ವಿಡಿಯೋದಲ್ಲಿ ಫುಲ್ ಡಿಟೇಲ್ಸ್ ಇದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?