
ಬೆಂಗಳೂರು (ಜೂ. 14): ಗೌರಿ ಹತ್ಯೆ ಪ್ರಕರಣದಲ್ಲಿ ಪರಶುರಾಮ್ ವಾಗ್ಮೋರೆಯನ್ನು ಎಸ್ ಐಟಿ ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇವರೇ ಗೌರಿ ಲಂಕೇಶ್’ರನ್ನು ಹತ್ಯೆ ಮಾಡಿದ್ದು ಎಂದು ಬಲವಾಗಿ ಹೇಳಲಾಗುತ್ತಿದ್ದು ವಿಚಾರಣೆ ನಂತರ ಸತ್ಯ ಹೊರ ಬರಬೇಕಷ್ಟೇ. ಪರಶುರಾಮ್ ವಾಗ್ಮೋರೆ ಪರ ಬಿಜಾಪುರ ಮೂಲದ ಮಹಿಳೆಯೊಬ್ಬರು ಫೇಸ್’ಬುಕ್’ನಲ್ಲಿ ಪೋಸ್ಟ್ ಹಾಕಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.
ಈ ದೇಶದ ತಳಹದಿ ಹಿಂದುತ್ವ. ಲದ್ದಿಜೀವಿಗಳು ಹಿಂದೂ ವಿರೋಧಿ ಚಟುವಟಿಕೆ ಮಾಡಿದ್ರೆ ಮನೆ ಮನೆಗೂ ಪರಶುರಾಮ್ ವಾಗ್ಮೋರೆ ಹುಟ್ಟುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.