ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಿದ ಗೋವಾ ಸಿಎಂ

Published : Jun 17, 2019, 10:02 AM ISTUpdated : Jun 17, 2019, 11:31 AM IST
ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಿದ ಗೋವಾ ಸಿಎಂ

ಸಾರಾಂಶ

ಗೋವಾ ಮುಖ್ಯಮಂತ್ರಿ ಕನ್ನಡಿಗರಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಸಿಎಂ ಪ್ರಮೋದ್ ಸಾವಂತ್ ನೀಡಿದ ಆ ಗುಡ್ ನ್ಯೂಸ್ ಏನು..?

ಬೆಳಗಾವಿ [ಜೂ.15] : ಕಳೆದ 15 ವರ್ಷಗಳಿಂದ ಗೋವಾ ರಾಜ್ಯದ ಕನ್ನಡಿಗರನ್ನು ಸಂಘಟಿಸುವಲ್ಲಿ ಕರ್ನಾಟಕದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರಮುಖ ಪಾತ್ರವಹಿಸಿದ್ದಾರೆ. 

ಗೋವಾದಲ್ಲಿ ಕನ್ನಡ ಭವನ ನಿರ್ಮಿಸುವುದಾದರೆ ಗೋವಾ ಸರ್ಕಾರದಿಂದ 2 ಎಕರೆ ಜಾಗ ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಹೇಳಿದರು. 

ಗೋವಾದ ಬಿಚ್ಚೋಲಿಯಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಈ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು