ಗೋವಾ ಚುನಾವಣೆ ಫಲಿತಾಂಶ

Published : Mar 10, 2017, 03:22 PM ISTUpdated : Apr 11, 2018, 12:58 PM IST
ಗೋವಾ ಚುನಾವಣೆ ಫಲಿತಾಂಶ

ಸಾರಾಂಶ

ಒಟ್ಟು ಕ್ಷೇತ್ರಗಳು: 40 ಬಹುಮತಕ್ಕೆ ಬೇಕಿರುವುದು: 21

ಪಕ್ಷ

ಮುನ್ನಡೆ/ಗೆಲುವು

ಬಿಜೆಪಿ+

13

ಕಾಂಗ್ರೆಸ್

15

ಎಎಪಿ

00

ಎನ್'ಸಿಪಿ

01

ಇತರೆ

09

 

ಮತಗಟ್ಟೆ ಸಮೀಕ್ಷೆಗಳು ಏನು ಅಂದಾಜು ಮಾಡಿದ್ದವು?
ಗೋವಾದಲ್ಲಿ ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.  ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ ಕಾಂಗ್ರೆಸ್ 16 ಸ್ಥಾನಗಳನ್ನು ಗೆಲ್ಲಲಿದ್ದು , ಎಎಪಿ 3 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಗೋವಾ ರಾಜ್ಯದಲ್ಲಿ 40 ವಿಧಾನಸಭಾ ಸ್ಥಾನಗಳಿವೆ. ಇವುಗಳಲ್ಲಿ 21 ಸ್ಥಾನಗಳನ್ನು ಪಡೆದ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಕ್ಕಳಲ್ಲವೇ.. ಮಕ್ಕಳಿಂದ ತಪ್ಪಾಗುತ್ತೆ ಅವರನ್ನು ಕೋರ್ಟು ಕಚೇರಿ ಅಲಿಸೋದು ಬೇಡ! ಭಾವುಕ ಕರೆ ಕೊಟ್ಟ ಮೋದಿ!
Bank Holidays August: ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್‌ ಬಂದ್‌, ಹಣಕಾಸು ಕೆಲಸಕ್ಕೂ ಮುನ್ನ ರಜಾ ದಿನಗಳ ಪಟ್ಟಿ ನೋಡಿ