
ಲಖನೌ: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ, ಆಗ್ರಾ-ಲಖನೌ ಎಕ್ಸ್ ಪ್ರೆಸ್‌ವೇ ಹೆದ್ದಾರಿ ಬದಿಯ ಸರ್ವಿಸ್ ರಸ್ತೆ ಕುಸಿದಿದೆ.
ರಸ್ತೆ ಕುಸಿದ ಹಿನ್ನೆಲೆಯಲ್ಲಿ ಇಲ್ಲಿ ಸೃಷ್ಟಿಯಾದ 50 ಅಡಿ ಕಂದಕಕ್ಕೆ ವಾಹನವೊಂದು ಉರುಳಿಬಿದ್ದ ಘಟನೆ ನಡೆದಿದೆ.
ವಾಹನ ದಲ್ಲಿ ನಾಲ್ವರಿದ್ದು ಯಾರಿಗೂ ಗಾಯಗಳಾಗಿಲ್ಲ. ಸರ್ವಿಸ್ ರಸ್ತೆಯಲ್ಲಿ ಕಂದಕ ಸೃಷ್ಟಿಯಾ ಗಿರುವ ಕಳಪೆ ಕಾಮಗಾರಿಗೆ ಸಂಬಂಧಿಸಿ ತನಿಖೆಗೆ ಸರ್ಕಾರ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.