ಕಡಿಮೆ ಮಕ್ಕಳಿರುವ ಸರ್ಕಾರ ಶಾಲೆಗಳ ವಿಲೀನಕ್ಕೆ ನಿರ್ಧಾರ

Jul 7, 2018, 9:42 AM IST

ಕಡಿಮೆ ಮಕ್ಕಳಿರುವ ಶಾಲೆಗಳನ್ನು ವಿಲೀನ ಮಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಹಿತಿ ಡಾ. ಸಿದ್ದಲಿಂಗಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದು ಅಂದರೆ  ಶಾಲೆಗಳನ್ನು ಮುಚ್ಚಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.