ವಿಶ್ವನಾಥ್ ಶೆಟ್ಟಿ ನೇಮಕಕ್ಕೆ ರಾಜ್ಯಪಾಲರ ಅಂಕಿತ : ಸಿಎಂ

Published : Jan 26, 2017, 08:32 AM ISTUpdated : Apr 11, 2018, 01:04 PM IST
ವಿಶ್ವನಾಥ್ ಶೆಟ್ಟಿ ನೇಮಕಕ್ಕೆ ರಾಜ್ಯಪಾಲರ ಅಂಕಿತ : ಸಿಎಂ

ಸಾರಾಂಶ

.  ಶೀಘ್ರದಲ್ಲೇ ಲೋಕಾಯುಕ್ತರಾಗಿ ವಿಶ್ವನಾಥಶೆಟ್ಟಿ‌ ಅಧಿಕಾರ ವಹಿಸಿಕೊಳ್ಳುತ್ತಾರೆ.

ಬೆಂಗಳೂರು(ಜ.26): ನ್ಯಾ.ಮೂ.ವಿಶ್ವನಾಥ ಶೆಟ್ಟಿಯವರನ್ನು ನೂತನ‌ ಲೋಕಾಯುಕ್ತರಾಗಿ ನೇಮಕಗೊಳಿಸುವ ಸರ್ಕಾರ ಕಳುಹಿಸಿದ್ದ ಶಿಫಾರಸ್ಸನ್ನು ರಾಜ್ಯಪಾಲರು ಒಪ್ಪಿ ಕಡತಕ್ಕೆ ಸಹಿ ಮಾಡಿ ಕಳುಹಿಸಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶೀಘ್ರದಲ್ಲೇ ಲೋಕಾಯುಕ್ತರಾಗಿ ವಿಶ್ವನಾಥಶೆಟ್ಟಿ‌ ಅಧಿಕಾರ ವಹಿಸಿಕೊಳ್ಳುತ್ತಾರೆ. ಮೊದಲ ಬಾರಿ ಸರ್ಕಾರ ಕಳುಹಿಸಿದ್ದ ಶಿಫಾರಸ್ಸನ್ನು ರಾಜ್ಯಪಾಲರು ತಿರಸ್ಕರಿಸಿದ್ದರು.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಕ್ಕಳಲ್ಲವೇ.. ಮಕ್ಕಳಿಂದ ತಪ್ಪಾಗುತ್ತೆ ಅವರನ್ನು ಕೋರ್ಟು ಕಚೇರಿ ಅಲಿಸೋದು ಬೇಡ! ಭಾವುಕ ಕರೆ ಕೊಟ್ಟ ಮೋದಿ!
Bank Holidays August: ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್‌ ಬಂದ್‌, ಹಣಕಾಸು ಕೆಲಸಕ್ಕೂ ಮುನ್ನ ರಜಾ ದಿನಗಳ ಪಟ್ಟಿ ನೋಡಿ