1000 ರು. ನೋಟು: ಕೇಂದ್ರ ಸರ್ಕಾರ ಸ್ಪಷ್ಟನೆ

Published : Aug 30, 2017, 10:51 AM ISTUpdated : Apr 11, 2018, 01:01 PM IST
1000 ರು. ನೋಟು: ಕೇಂದ್ರ ಸರ್ಕಾರ ಸ್ಪಷ್ಟನೆ

ಸಾರಾಂಶ

1000 ರು. ಹೊಸ ನೋಟು ಬಿಡುಗಡೆಗೊಳಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ ಚಂದ್ರ ಗರ್ಗ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟರ್ ಮೂಲಕ  ಹಾಗೂ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಈ ಸ್ಪಷ್ಟನೆ ನಿಡಿದ್ದಾರೆ.

ಮುಂಬೈ: 1000 ರು. ಹೊಸ ನೋಟು ಬಿಡುಗಡೆಗೊಳಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ ಚಂದ್ರ ಗರ್ಗ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟರ್ ಮೂಲಕ  ಹಾಗೂ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಈ ಸ್ಪಷ್ಟನೆ ನಿಡಿದ್ದಾರೆ.

ಸರ್ಕಾರ  ವರ್ಷಾಂತ್ಯಕ್ಕೆ ಪುನ: 1000 ರು. ನೋಟನ್ನು ಹೊಸ ವಿನ್ಯಾಸದಲ್ಲಿ ಜಾರಿಗೆ ತರಲಿದೆ. ಇದಕ್ಕಾಗಿ ಮೈಸೂರು  ನೋಟು ಮುದ್ರಾಣಾಲಯಕ್ಕೆ ಈಗಾಗಲೇ ಸೂಚನೆ ಹೋಗಿದೆ ಎಂದು ವರದಿಯಾಗಿತ್ತು.

ಕಳೆದ ನವೆಂಬರ್ 8ರಂದು ಅಪನಗದೀಕರಣ ಘೋಷಣೆಯಾದ ದಿನದ ರಾತ್ರಿಯಿಂದ 1000 ರು. ನೋಟು ರದ್ದಾಗಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?