ಅಂತಿಮವಾಗಿ ಸರ್ಕಾರ ರಾಜ್ಯದ‌ ರೈತರ ಹಿತ ಕಾಯುತ್ತದೆ- ಮಲ್ಲಿಕಾರ್ಜುನ ಖರ್ಗೆ

Published : Sep 21, 2016, 03:24 PM ISTUpdated : Apr 11, 2018, 12:51 PM IST
ಅಂತಿಮವಾಗಿ ಸರ್ಕಾರ ರಾಜ್ಯದ‌ ರೈತರ ಹಿತ ಕಾಯುತ್ತದೆ- ಮಲ್ಲಿಕಾರ್ಜುನ ಖರ್ಗೆ

ಸಾರಾಂಶ

ಬೆಂಗಳೂರು (ಸೆ.21): ಕಾವೇರಿ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯುವುದು ಜನ ಪ್ರತಿನಿಧಿಗಳಿಗೆ ಮುಖ್ಯವಾಗಬೇಕೇ ವಿನಃ ರಾಜಕಾರಣವಲ್ಲ ಎಂದು ಕೇಂದ್ರ ವಿರೋಧ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಸರಿಯಾಗಿ ನಡೆದುಕೊಂಡಿದೆ.

ಬಿಜೆಪಿ ನಾಯಕರು ಯಾಕೆ ಬಂದಿಲ್ಲ ಎನ್ನುವುದು ಗೊತ್ತಿಲ್ಲ ಎಂದಿದ್ದಾರೆ.

ಸಂವಿಧಾನ ಪೀಠದ ಮುಂದೆ ಹೋಗೋದು, ರಾಷ್ಟ್ರಪತಿ‌ ಮುಂದೆ ಹೋಗೋದು ಎಲ್ಲದರ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ. ಅಂತಿಮವಾಗಿ ಸರ್ಕಾರ ರಾಜ್ಯದ‌ ರೈತರ ಹಿತ ಕಾಯುತ್ತದೆ ಎಂದು  ಖರ್ಗೆ ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ 2000 ವರ್ಷ ಹಳೇ ಚಿನ್ನದ ಉಂಗುರ ಥೈಲಾಂಡ್ ಸಮಾಧಿಯಲ್ಲಿ ಪತ್ತೆ, ಪುಸರಖಿತಸ ರಹಸ್ಯ ಬಯಲು
ಹೊಸೂರಿನಲ್ಲಿ ಬೃಹತ್ 1.6 ಲಕ್ಷ 'ಏರೋಸ್ಪೇಸ್-ಡಿಫೆನ್ಸ್' ಘಟಕ ನಿರ್ಮಾಣಕ್ಕೆ ಬೆಂಗಳೂರಿನ ಹಿಕಲ್ ಟೆಕ್ನಾಲಜೀಸ್ ಚಾಲನೆ!