ಕಪ್ಪುಹಣ ಠೇವಣಿ ಇಟ್ಟರೆ 4 ವರ್ಷ ಬಳಸುವ ಹಾಗಿಲ್ಲ!: ತೆರಿಗೆ ಕಾಯಿದೆಯೂ ತಿದ್ದುಪಡಿ

Published : Nov 25, 2016, 09:13 PM ISTUpdated : Apr 11, 2018, 12:53 PM IST
ಕಪ್ಪುಹಣ ಠೇವಣಿ ಇಟ್ಟರೆ 4 ವರ್ಷ ಬಳಸುವ ಹಾಗಿಲ್ಲ!: ತೆರಿಗೆ ಕಾಯಿದೆಯೂ ತಿದ್ದುಪಡಿ

ಸಾರಾಂಶ

ನೋಟು ನಿಷೇಧ ಕ್ರಮದಡಿ ತಮ್ಮ ಬ್ಯಾಂಕ್‌ ಖಾತೆಗೆ ಕಪ್ಪು ಹಣವನ್ನು ಜಮೆ ಮಾಡುವವರಿಗಾಗಿ ಇದೀಗ ಹೊಸ ಘೋಷಣಾ ಯೋಜನೆಯೊಂದನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಕಾರ ಕಪ್ಪು ಹಣವನ್ನು ತಮ್ಮ ಖಾತೆಗೆ ಜಮೆ ಮಾಡುವವರಿಗೆ ಶೇ.50 ತೆರಿಗೆ ವಿಧಿಸಲಾಗುವುದು ಮತ್ತು ಅವರು ಜಮೆ ಮಾಡಿರುವ ಕಪ್ಪು ಹಣವನ್ನು ನಾಲ್ಕು ವರ್ಷಗಳ ಮಟ್ಟಿಗೆ ಉಪಯೋಗಿಸುವಂತಿಲ್ಲ . ಈ ಯೋಜನೆಯನ್ನು ಬಳಸಿಕೊಳ್ಳದವರು ಅನಂತರದಲ್ಲಿ ಹಿಡಿಯಲ್ಪಟ್ಟಲ್ಲಿ ಅವರಿಗೆ ಶೇ.60 ಮೀರಿದ ದಂಡವನ್ನು ಹೇರಲಾಗುವುದು. ಈ ಬಗ್ಗೆ ಸರಕಾರವು ಮುಂದಿನ ವಾರ ಆದಾಯ ತೆರಿಗೆ ಕಾಯಿದೆಗೆ ತಿದ್ದುಪಡಿಯನ್ನು ತರಲಿದೆ.

ನವದೆಹಲಿ(ನ.26): ನೋಟು ನಿಷೇಧ ಕ್ರಮದಡಿ ತಮ್ಮ ಬ್ಯಾಂಕ್‌ ಖಾತೆಗೆ ಕಪ್ಪು ಹಣವನ್ನು ಜಮೆ ಮಾಡುವವರಿಗಾಗಿ ಇದೀಗ ಹೊಸ ಘೋಷಣಾ ಯೋಜನೆಯೊಂದನ್ನು ಜಾರಿಗೆ ತರಲಾಗಿದೆ.

ಈ ಯೋಜನೆಯ ಪ್ರಕಾರ ಕಪ್ಪು ಹಣವನ್ನು ತಮ್ಮ ಖಾತೆಗೆ ಜಮೆ ಮಾಡುವವರಿಗೆ ಶೇ.50 ತೆರಿಗೆ ವಿಧಿಸಲಾಗುವುದು ಮತ್ತು ಅವರು ಜಮೆ ಮಾಡಿರುವ ಕಪ್ಪು ಹಣವನ್ನು ನಾಲ್ಕು ವರ್ಷಗಳ ಮಟ್ಟಿಗೆ ಉಪಯೋಗಿಸುವಂತಿಲ್ಲ . ಈ ಯೋಜನೆಯನ್ನು ಬಳಸಿಕೊಳ್ಳದವರು ಅನಂತರದಲ್ಲಿ ಹಿಡಿಯಲ್ಪಟ್ಟಲ್ಲಿ ಅವರಿಗೆ ಶೇ.60 ಮೀರಿದ ದಂಡವನ್ನು ಹೇರಲಾಗುವುದು. ಈ ಬಗ್ಗೆ ಸರಕಾರವು ಮುಂದಿನ ವಾರ ಆದಾಯ ತೆರಿಗೆ ಕಾಯಿದೆಗೆ ತಿದ್ದುಪಡಿಯನ್ನು ತರಲಿದೆ.

ನವೆಂಬರ್‌ 8ರ ಬಳಿಕದಲ್ಲಿ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾದ 500 ರೂ. ಮತ್ತು 1,000 ರೂ. ನೋಟುಗಳ ಮೊತ್ತದ ಮೇಲಿನ ತೆರಿಗೆ ಹೊರೆಯ ಬಗ್ಗೆ  ಸ್ಪಷ್ಟೀಕರಣ ನೀಡಲಾದ 1 ದಿನದ ನಂತರ ಕೇಂದ್ರ ಸಚಿವ ಸಂಪುಟ ಈ ಯೋಜನೆಗೆ ಅನುಮೋದನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು? ಈ ವಲಸೆಗೆ ಏನು ಕಾರಣ?
ಚೈತ್ರಾ ಕುಂದಾಪುರಗೆ ಮತ್ತೊಮ್ಮೆ ಕಾನೂನು ಸಂಕಷ್ಟ; ಅಪ್ಪನ ವಿಚಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?