ಪತ್ನಿ ಪೀಡಿತರಿಂದ ಶೂರ್ಪನಖಿ ಪ್ರತಿಕೃತಿ ದಹನ

Published : Oct 20, 2018, 01:26 PM IST
ಪತ್ನಿ ಪೀಡಿತರಿಂದ ಶೂರ್ಪನಖಿ ಪ್ರತಿಕೃತಿ ದಹನ

ಸಾರಾಂಶ

ಮಹಾರಾಷ್ಟ್ರದ ಔರಂಗಬಾದ್‌ನ ಕಾರೊಲಿ ಎಂಬ ಗ್ರಾಮದಲ್ಲಿ ಪತ್ನಿ ಪೀಡಿತ ಪುರುಷ ಸಂಘಟನೆಯ ಸದಸ್ಯರು ರಾವಣನ ತಂಗಿ ಶೂರ್ಪನಖಿಯ ಪ್ರತಿಕೃತಿ ದಹಿಸಿ ಹಿಡಿಶಾಪ ಹಾಕಿದ್ದಾರೆ.

ಔರಂಗಬಾದ್ :   ದಸರಾ ಹಬ್ಬದ ವೇಳೆ ರಾವಣನ ಪ್ರತಿಮೆ ದಹಿಸುವುದು ಸಾಮಾನ್ಯ. ಆದರೆ, ಮಹಾರಾಷ್ಟ್ರದ ಔರಂಗಬಾದ್‌ನ ಕಾರೊಲಿ ಎಂಬ ಗ್ರಾಮದಲ್ಲಿ ಪತ್ನಿ ಪೀಡಿತ ಪುರುಷ ಸಂಘಟನೆಯ ಸದಸ್ಯರು ರಾವಣನ ತಂಗಿ ಶೂರ್ಪನಖಿಯ ಪ್ರತಿಕೃತಿ ದಹಿಸಿ ಹಿಡಿಶಾಪ ಹಾಕಿದ್ದಾರೆ.

 ಭಾರತದಲ್ಲಿ ಎಲ್ಲಾ ಕಾನೂನುಗಳು ಮಹಿಳೆಯರ ಪರವಾಗಿವೆ. ಸಣ್ಣ ಸಣ್ಣ ವಿಷಯಕ್ಕೂ ಪತಿಯಂದಿರು ಪತ್ನಿಯರಿಂದ ಕಿರುಕುಳಕ್ಕೆ ಒಳಗಾತ್ತಿದ್ದಾರೆ. ಹೀಗಾಗಿ ನಾವು ಪ್ರತಿಕೃತಿ ದಹಿಸಿದ್ದೇವೆ ಎಂದು ಸಂಘದ ಅಧ್ಯಕ್ಷರೊಬ್ಬರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಚ್ಚೇದನ ಪ್ರಕರಣದ ಕ್ಲೈಂಟ್ ಜೊತೆ ರೋಮ್ಯಾಂಟಿಕ್ ರಿಲೇಷನ್‌ ಶಿಪ್‌: ಮಹಿಳಾ ವಕೀಲೆಗೆ ಸುಪ್ರೀಂಕೋರ್ಟ್ ತರಾಟೆ
ಡೆವಿಲ್ ಬ್ಯಾನರ್‌ನಲ್ಲಿ 'ಡಾ.ಅಂಬೇಡ್ಕರ್ ತಲೆಮೇಲೆ ಕೊಲೆ ಆರೋಪಿ' ಕೂರಿಸಿದ ಅಂದಾಭಿಮಾನಿಗಳು!