5 ವರ್ಷದ ಬಾಲಕಿಗೆ ಶಾಲೆಯಲ್ಲಿ ಮಾನಸಿಕ ಹಿಂಸೆ: ಸ್ಕರ್ಟ್ ಬಿಚ್ಚಿಸಿ ವಿದ್ಯಾರ್ಥಿಗಳ ಎದುರಲ್ಲೇ ಅವಮಾನ

Published : Feb 11, 2017, 12:12 AM ISTUpdated : Apr 11, 2018, 12:40 PM IST
5 ವರ್ಷದ ಬಾಲಕಿಗೆ ಶಾಲೆಯಲ್ಲಿ ಮಾನಸಿಕ ಹಿಂಸೆ: ಸ್ಕರ್ಟ್ ಬಿಚ್ಚಿಸಿ ವಿದ್ಯಾರ್ಥಿಗಳ ಎದುರಲ್ಲೇ ಅವಮಾನ

ಸಾರಾಂಶ

ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ 5 ವರ್ಷದ ಬಾಲಕಿ ಮೇಲೆ ಶಾಲಾ ಶಿಕ್ಷಕಿ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು(ಫೆ.11): ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ 5 ವರ್ಷದ ಬಾಲಕಿ ಮೇಲೆ ಶಾಲಾ ಶಿಕ್ಷಕಿ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.

ಹಲಸೂರಿನ ಕೇಂಬ್ರಿಜ್ಙ್  ಬಡಾವಣೆಯಲ್ಲಿರುವ ಶಾಲೆಯೊಂದರಲ್ಲಿ ಹೆಣ್ಣು ಮಗುವಿನ ಸ್ಕರ್ಟ್​ ಬಿಚ್ಚಿಸಿದ ಶಿಕ್ಷಕಿ, ವಿದ್ಯಾರ್ಥಿಗಳ ಎದುರಲ್ಲೇ ಶೇಮ್​ ಶೇಮ್​ ಅಂತ ಅವಮಾನ ಮಾಡಿದ್ದಾಳೆ ಅಂತ ಆರೋಪಿಸಲಾಗಿದೆ. ಈ ಸಂಬಂಧ ಮಗುವಿನ ತಾಯಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ  ದೂರು ನೀಡಿದ್ದಾರೆ.

ದೂರಿನನ್ವಯ ಶಾಲೆಗೆ ನೋಟಿಸ್​ ನೀಡಲಾಗಿದ್ದು ಶೀಘ್ರವೇ ಉತ್ತರ ನೀಡುವಂತೆ ಸೂಚಿಸಲಾಗಿದೆ ಅಂತ ಹೇಳಲಾಗಿದೆ. ಇನ್ನು ಈ ಹಿಂಸೆಯಿಂದ ಹೆಸರಿದ ಮಗು ಶಾಲೆಗೆ ಹೋಗಲು ಹಿಂಜರಿಯುತ್ತಿದೆ ಅಂತ ಮಗುವಿನ ತಾಯಿ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತುಂಗಾಭದ್ರ ಜಲಾಶಯದ ನೀರಿನ ಮಟ್ಟದಲ್ಲಿ ಭಾರಿ ಇಳಿಕೆ: ಹಲವು ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ
ಬೆಂಗಳೂರು ಕಮಿಷನರ್ ಸುದ್ದಿಗೋಷ್ಠಿ: ಹಲವು ನಿಯಮ, ಈ ಬಾರಿ ಆರ್‌ಸಿಬಿ ಪಂದ್ಯಕ್ಕೆ ಚಿನ್ನಸ್ವಾಮಿ ಪ್ರವೇಶ ಸುಲಭವಿಲ್ಲ!