ಪರಾರಿಯಾದ 10 ಗಂಟೆಯಲ್ಲೇ ಉಗ್ರ ಹರ್ಮಿಂದರ್ ಸೆರೆ

Published : Nov 27, 2016, 04:42 PM ISTUpdated : Apr 11, 2018, 12:48 PM IST
ಪರಾರಿಯಾದ 10 ಗಂಟೆಯಲ್ಲೇ ಉಗ್ರ ಹರ್ಮಿಂದರ್ ಸೆರೆ

ಸಾರಾಂಶ

ಸಿನಿಮೀಯ ಘಟನೆಯೊಂದರಲ್ಲಿ ಪಂಜಾಬ್‌'ನ ನಬಾ ಜೈಲಿಗೆ ಇಂದು ಬೆಳಗ್ಗೆ  ಪೊಲೀಸ್‌ ಸಮವಸ್ತ್ರ ಧರಿಸಿಕೊಂಡು ಬಂದ ಐವರು ಶಸ್ತ್ರಧಾರಿ ಆಗಂತುಕರು ಐವರು ಖಲಿಸ್ತಾನ್‌ ಉಗ್ರರರನ್ನು ಜೈಲಿನಿಂದ ಬಂಧಮುಕ್ತಗೊಳಿಸಿ ಕರೆದೊಯ್ದಿದ್ದರು.

ನವದೆಹಲಿ (ನ.27): ಪಂಜಾಬ್’ನ ನಭಾ ಜೈಲ್​ನಿಂದ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದ ಖಾಲಿಸ್ತಾನಿ ಉಗ್ರ ಹರ್ಮಿಂದರ್’ನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಉಗ್ರನನ್ನು ಪರಾರಿಯಾದ 10 ಗಂಟೆಯಲ್ಲೇ ಪೊಲೀಸರು ಬಂಧಿಸಿದ್ದಾರೆ,

ಸಿನಿಮೀಯ ಘಟನೆಯೊಂದರಲ್ಲಿ ಪಂಜಾಬ್‌'ನ ನಬಾ ಜೈಲಿಗೆ ಇಂದು ಬೆಳಗ್ಗೆ  ಪೊಲೀಸ್‌ ಸಮವಸ್ತ್ರ ಧರಿಸಿಕೊಂಡು ಬಂದ ಐವರು ಶಸ್ತ್ರಧಾರಿ ಆಗಂತುಕರು ಐವರು ಖಲಿಸ್ತಾನ್‌ ಉಗ್ರರರನ್ನು ಜೈಲಿನಿಂದ ಬಂಧಮುಕ್ತಗೊಳಿಸಿ ಕರೆದೊಯ್ದಿದ್ದರು.

ಖಲಿಸ್ತಾನ್‌ ಲಿಬರೇಶನ್‌ ಉಗ್ರ ಸಂಘಟನೆಗೆ ಸೇರಿದ ಹರ್ಮಿಂದರ್‌ ಸಿಂಗ್‌ ಮಿಂಟೂ ಮತ್ತು ಐವರು ಗ್ಯಾಂಗ್‌ ಸ್ಟರ್‌ಗಳು ಉಗ್ರ ಚಟುವಟಿಗಳ ಆರೋಪದಲ್ಲಿ 2014 ರಲ್ಲಿ ಪಂಜಾಬ್‌ ಪೊಲೀಸರು ಬಂಧಿಸಿದ್ದರು. ಘಟನೆಯ ಬಳಿಕ ಪಂಜಾಬ್‌'ನಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿತ್ತು.

ಟೊಯೋಟಾ ಫಾರ್ಚುನರ್‌,ಮಾರುತಿ ಸ್ವಿಫ್ಟ್ ಮತ್ತು ಹ್ಯುಂಡಾಯಿ ವೆರ್ನಾ ಕಾರುಗಳಲ್ಲಿ ಉಗ್ರರು ಪರಾರಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌
ಗ್ಯಾರಂಟಿ ಎಫೆಕ್ಟ್: ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಉಗ್ರಪ್ಪ ಆತಂಕ; ಸತ್ಯ ಒಪ್ಪಿಕೊಂಡರಾ ಕಾಂಗ್ರೆಸ್ ಹಿರಿಯ ನಾಯಕ?