
ನವದೆಹಲಿ: ಹಿಂದೂಸ್ಥಾನ್ ಮೆಷಿನ್ ಟೂಲ್ಸ್(ಎಚ್‌ಎಂಟಿ)ಯ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಈಗ ಇರುವ 58ರಿಂದ 60ಕ್ಕೆ ಏರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೇಂದ್ರದ ಭಾರಿ ಉದ್ದಿಮೆಗಳ ಸಚಿವ ಅನಂತ್ ಗೀತೆ ಅವರಿಗೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಗುರುವಾರ ಸಚಿವ ಗೀತೆ ಅವರನ್ನು ಭೇಟಿಯಾದ ದೇವೇಗೌಡರು, ಎಚ್‌ಎಂಟಿ ನೌಕರರಿಗೆ 2007ರ ಪರಿಷ್ಕೃರಿಸಲಾದ ವೇತನವನ್ನೂ ನೀಡಬೇಕು ಎಂದು ಆಗ್ರಹಿಸಿದ್ದಾರೆ.
(ಸಾಂದರ್ಬಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.