ಬೆಂಗಳೂರಿನಲ್ಲಿ ಎಚ್‌ಡಿಕೆ ಚಿಂತನ ಮಂಥನ ಕಾರ್ಯಕ್ರಮ

Published : Apr 15, 2017, 10:47 AM ISTUpdated : Apr 11, 2018, 12:54 PM IST
ಬೆಂಗಳೂರಿನಲ್ಲಿ ಎಚ್‌ಡಿಕೆ  ಚಿಂತನ ಮಂಥನ ಕಾರ್ಯಕ್ರಮ

ಸಾರಾಂಶ

ಕರ್ನಾಟಕದಲ್ಲಿ ಐಟಿ ಕ್ಷೇತ್ರ ಬೆಳೆಯೋದಕ್ಕೆ ಕಾರಣ ಯಾರಂದ್ರೆ ಪ್ರತಿಯೊಬ್ಬರು ಎಸ್.ಎಂ.ಕೃಷ್ಣ ಅವರ ಹೆಸರನ್ನೇ ಹೇಳುತ್ತಾರೆ. ಆದರೆ, ದೇವೇಗೌಡರಿಗೆ ನಗರ ಪ್ರದೇಶ ಗೊತ್ತಿಲ್ಲ ಎಂದು ಪ್ರಚಾರ ಮಾಡಡುತ್ತಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಏ.15): ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಸಂವಾದ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಜನತಾದಳವು ಗ್ರಾಮೀಣ ಪ್ರದೇಶ ಹಾಗೂ ರೈತರಿಗೆ ಮಾತ್ರ ಸೀಮಿತವೆಂದು ಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾದಾನ ವ್ಯಕ್ತಪಡಿಸಿರುವ ಎಚ್’ಡಿಕೆ, ಮೊದಲಬಾರಿಗೆ ಮಾಹಿತಿ ತಂತ್ರಜ್ಞಾನಕ್ಕೆ ತೆರಿಗೆ ವಿನಾಯಿತಿ ನೀಡಿದ್ದು ದೇವೇಗೌಡರು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಐಟಿ ಕ್ಷೇತ್ರ ಬೆಳೆಯೋದಕ್ಕೆ ಕಾರಣ ಯಾರಂದ್ರೆ ಪ್ರತಿಯೊಬ್ಬರು ಎಸ್.ಎಂ.ಕೃಷ್ಣ ಅವರ ಹೆಸರನ್ನೇ ಹೇಳುತ್ತಾರೆ. ಆದರೆ, ದೇವೇಗೌಡರಿಗೆ ನಗರ ಪ್ರದೇಶ ಗೊತ್ತಿಲ್ಲ ಎಂದು ಪ್ರಚಾರ ಮಾಡಡುತ್ತಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸೋಶಿಯಲ್ ಮೀಡಿಯಾದ ಮೂಲಕ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಸಮಸ್ಯೆಗಳು ಕುರಿತು ಚರ್ಚೆ ನಡೆಸಿದ್ದಾರೆ. ಕಾರವಾರ - ಕರಾವಳಿ ಸೇರಿದಂತೆ ಸಮಗ್ರ ದೃಷ್ಟಿಕೋನ ಇಟ್ಟುಕೊಂಡು ಪ್ರವಾಸಿತಾಣಗಳ ಅಭಿವೃದ್ಧಿಗೆ ಮೊದಲ ಆಧ್ಯತೆ ನೀಡಬೇಕು  ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ