ಲಕ್ಷ ರೂಪಾಯಿಯ ಜುಬ್ಬ ತೊಡುವುದು ನಮ್ಮ ಸಂಸ್ಕೃತಿಯೇ? ಮೋದಿ ವಿರುದ್ಧ ಎಚ್ಡಿಕೆ ವಾಗ್ದಾಳಿ

Published : Jan 27, 2017, 04:42 PM ISTUpdated : Apr 11, 2018, 12:42 PM IST
ಲಕ್ಷ ರೂಪಾಯಿಯ ಜುಬ್ಬ ತೊಡುವುದು ನಮ್ಮ ಸಂಸ್ಕೃತಿಯೇ? ಮೋದಿ ವಿರುದ್ಧ ಎಚ್ಡಿಕೆ ವಾಗ್ದಾಳಿ

ಸಾರಾಂಶ

ಜೆಡಿಎಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕುಮಾರಸ್ವಾಮಿ, ಲಕ್ಷಾಂತರ ರೂ ಖರ್ಚು ಮಾಡಿ ಮೋದಿ ಜುಬ್ಬ ತಗೋತಾರೆ, ಇದೇನಾ ನಮ್ಮ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ.

ಮಂಡ್ಯ (ಜ.27): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೊದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲಕ್ಷಾಂತರ ರೂ ಖರ್ಚು ಮಾಡಿ ಮೋದಿ ಜುಬ್ಬ ತಗೋತಾರೆ, ಇದೇನಾ ನಮ್ಮ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ.

ವಿದೇಶದಲ್ಲಿ ನಮ್ಮ ಸಂಸ್ಕೃತಿಯನ್ನು ಗಾಂಧಿ ಸರಳತೆಯಲ್ಲಿ ಪ್ರತಿಬಿಂಬಿಸಿದ್ದರು. ಕೇಂದ್ರ ಸರ್ಕಾರ ಮಹಾತ್ಮ ಗಾಂಧಿಯನ್ನೇ ಕಿತ್ತೊಗೆಯುವ ಕೆಲಸ ಮಾಡುತ್ತಿದೆ,ಎಂದು ಅವರು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಹಿಂದೆ ಚಹಾ ಮಾರುತ್ತಿದ್ದರು ಅಂತಾರೆ, ಆದರೆ ಈಗ ಅವರು ದೇಶವನ್ನೇ ಮಾರುತ್ತಿದ್ದಾರೆ, ಎಂದು ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.        

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ