110 ಅಡಿ ಆಳದ ಕೊಳವೆ ಬಾವಿಗೆ ಬಿದ್ದವಳು ಬದುಕಿ ಬಂದಳು

Published : Aug 01, 2018, 10:02 PM IST
110 ಅಡಿ ಆಳದ ಕೊಳವೆ ಬಾವಿಗೆ ಬಿದ್ದವಳು ಬದುಕಿ ಬಂದಳು

ಸಾರಾಂಶ

ಬಿಹಾರದ ಮುಂಗೇರ್ ಎಂಬಲ್ಲಿ 35 ಅಡಿ ಆಳದಲ್ಲಿ ಬಾಲಕಿದ್ದ ಬಾಲಕಿಯನ್ನ ಸತತ  29 ಗಂಟೆಗಳ ಕಾರ್ಯಾಚರಣೆ ಮೂಲಕ ಮೇಲೆತ್ತಲಾಗಿದೆ.

ಪಾಟ್ನಾ[ಆ.01]: ಮನೆಯಲ್ಲಿ ಆಟವಾಡುತ್ತಿದ್ದ 3 ವರ್ಷದ ಬಾಲಕಿ 110 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಚಮತ್ಕಾರದ ರೀತಿಯಲ್ಲಿ ಬದುಕಿ ಬಂದಿದ್ದಾಳೆ. 

ಬಿಹಾರದ ಮುಂಗೇರ್ ಎಂಬಲ್ಲಿ 35 ಅಡಿ ಆಳದಲ್ಲಿ ಬಾಲಕಿದ್ದ ಬಾಲಕಿಯನ್ನ ಸತತ  29 ಗಂಟೆಗಳ ಕಾರ್ಯಾಚರಣೆ ಮೂಲಕ ಮೇಲೆತ್ತಲಾಗಿದೆ. ನಿನ್ನೆ ಮಧ್ಯಾಹ್ನ ಸನ್ನೋ ಎಂಬ ಬಾಲಕಿ ಅಜ್ಜಿ ಮನೆಗೆ ತೆರಳಿ ಆಟವಾಡುತ್ತಿದ್ದ ವೇಳೆ ಅಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದಳು. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಜನರ ಪ್ರಾರ್ಥನೆ,ಪೊಲೀಸರು, ಅಗ್ನಿಶಾಮಕ ದಳದ ಸತತ ಪರಿಶ್ರಮದಿಂದ ಬಾಲಕಿಯನ್ನು ಜೀವಂತವಾಗಿ ಹೊರ ತೆಗೆಯಲಾಗಿದೆ. ಬಾಲಕಿಗೆ ಆಹಾರ ಪೊಟ್ಟಣ, ಆಮ್ಲಜನಕ ರವಾನಿಸಲಾಗಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!