ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು : ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

Published : Jan 14, 2018, 12:20 PM ISTUpdated : Apr 11, 2018, 12:36 PM IST
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು : ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಸಾರಾಂಶ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದಿದ್ದು, ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.

ಬೆಂಗಳೂರು (ಜ.14): ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದಿದ್ದು, ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.

 ಮುಂಜಾನೆ 4 ಗಂಟೆಯಿಂದ ರನ್’ ವೇನಲ್ಲಿ  ದಟ್ಟ ಮಂಜು ಆವರಿಸಿದೆ.  ಮಂಜಿನ ಹಿನ್ನಲೆಯಲ್ಲಿ ಕೆಂಪೇಗೌಡ ಏರ್’ ರ್ಪೋರ್ಟ್’ನಿಂದ  ತೆರಳುವ 105ಕ್ಕೂ  ಅಧಿಕ  ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.

ಇದರಿಂದ ರ್ಪೋರ್ಟ್’ನಿಂದ ಬೇರೆಡೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!