ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ

Published : Mar 18, 2018, 08:14 PM ISTUpdated : Apr 11, 2018, 12:57 PM IST
ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ

ಸಾರಾಂಶ

 ಮಲೆನಾಡು ಭಾಗಗಳಲ್ಲಿ ಸತತವಾಗಿ  ಭರ್ಜರಿಯಾಗಿ  ಮಳೆಯಾಗುತ್ತಿದೆ.   ಮೂಡಿಗೆರೆ, ಚಿಕ್ಕಮಗಳೂರಿನಲ್ಲಿ  ಧಾರಾಕಾರವಾಗಿ ಮಳೆ ಸುರಿಯುತ್ತಿದೆ. 

ಚಿಕ್ಕಮಗಳೂರು (ಮಾ. 18): ಮಲೆನಾಡು ಭಾಗಗಳಲ್ಲಿ ಸತತವಾಗಿ  ಭರ್ಜರಿಯಾಗಿ  ಮಳೆಯಾಗುತ್ತಿದೆ.   ಮೂಡಿಗೆರೆ, ಚಿಕ್ಕಮಗಳೂರಿನಲ್ಲಿ  ಧಾರಾಕಾರವಾಗಿ ಮಳೆ ಸುರಿಯುತ್ತಿದೆ. 

ಮೂಡಿಗೆರೆ, ಕುಂದೂರು, ಕೊಟ್ಟಿಗೆಹಾರ,ಚಾರ್ಮಾಡಿ ಘಾಟ್ನಲ್ಲಿ  ಉತ್ತಮ ಮಳೆಯಾಗುತ್ತಿದೆ.  ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಿದೆ.  ಉಳಿದಂತೆ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣವಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಅಯಾತುಲ್ಲಾ ಅಲಿ ಖಮೇನಿ ಮೃತದೇಹದ ಫೋಟೋ ರಿವೀಲ್
ಪಾಕಿಸ್ತಾನ-ತಾಲಿಬಾನ್ ಸಂಘರ್ಷ; ಆಟ ಶುರು ಮಾಡಿದ ಅಮೆರಿಕದ ಡೊನಾಲ್ಡ್ ಟ್ರಂಪ್; ಭಾರತಕ್ಕೆ ಸಮಸ್ಯೆ?