
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುತ್ತಿದೆ.
ಮೆಜಸ್ಟಿಕ್, ಮಲ್ಲೇಶ್ವರಂ, ಕಬ್ಬನ್ ಪಾರ್ಕ್, ಶಿವಾನಂದ ಸರ್ಕಲ್ ಹಾಗೂ ನಗರದ ವಿವಿಧ ಭಾಗಗಳಲ್ಲಿ ಗಾಳಿ, ಸಿಡಿಲು ಸಹಿತ ಮಳೆಯಾಗುತ್ತಿದೆ.
ರಾಜ್ಯದ ಇತರ ಭಾಗದಲ್ಲೂ ಮಳೆಯಾಗಿದೆ. ಬಿಸಿಲಿನಲ್ಲಿ ಕಂಗೆಟ್ಟಿದ್ದ ಧಾರವಾಡ, ಕುಂದಗೋಳ, ಕಲಘಟಗಿ ಜನರಿಗೆ ಮಳೆ ತಂಪಿನ ಸಿಂಚನ ಒದಗಿಸಿದೆ.
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.