ಬೆಂಗಳೂರಿನಲ್ಲಿ ಮತ್ತೆ ವರುಣನ ಅಬ್ಬರ

Sep 24, 2018, 9:41 AM IST

ಸಿಲಿಕಾನ್ ಸಿಟಿಯಲ್ಲಿ ಸ್ವಲ್ಪ ಬಿಡುವು ಕೊಟ್ಟಿದ್ದ ವರುಣರಾಯ ಮತ್ತೆ ಅಬ್ಬರ ಶುರು ಮಾಡಿದ್ದಾನೆ.  ನಿನ್ನೆ ತಡರಾತ್ರಿ ನಗರದಲ್ಲಿ ಧಾರಾಕಾರ ಮಳೆ ಸುರಿದಿದೆ. ರಸ್ತೆಗಳು ಜಲಾವೃತಗೊಂಡಿವೆ.