ಮತ್ತೆ ಆಕ್ಟಿವ್ ಆಗಿದ್ದನಾ ಹೆಬ್ಬೆಟ್ಟು ಮಂಜ..! ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ವಿಡಿಯೋ

Published : Oct 20, 2016, 05:36 AM ISTUpdated : Apr 11, 2018, 12:38 PM IST
ಮತ್ತೆ ಆಕ್ಟಿವ್ ಆಗಿದ್ದನಾ ಹೆಬ್ಬೆಟ್ಟು ಮಂಜ..! ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ವಿಡಿಯೋ

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಹೆಬ್ಬೆಟ್ಟು ಮಂಜ ಮತ್ತೆ ಆಕ್ಟಿವ್ ಆಗಿದ್ದಾನಾ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಬೆಂಗಳೂರು(ಅ.20): ಕೆಲ ದಿನಗಳಿಂದ ಸೈಲೆಂಟಾಗಿದ್ದ ಹೆಬ್ಬೆಟ್ಟು ಮಂಜ ಮತ್ತೆ ಆಕ್ಟೀವ್ ಆಗಿದ್ದಾನೆ. ಲ್ಯಾಂಡ್​ ಡಿಲೀಂಗ್ ಸೆಟ್ಲ್​`ಮೆಂಟ್​ಗೆ ಸಂಬಂಧಪಟ್ಟಂತೆ ಮಧುಸೂದನ್​ ರೆಡ್ಡಿ ಎಂಬಾತನನ್ನ ಕಿಡ್ನ್ಯಾಪ್ ಮಾಡಿದ್ದ ಹೆಬ್ಬೆಟ್ಟು ಮಂಜನ ಸಹಚರರು ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇನ್ನು ಮುಂದೆ ಬೆಂಗಳೂರಿನ ಸೆಟ್ಲ್​`ಮೆಂಟ್​ ಗಳಲ್ಲಿ ನಾನು ತಲೆ ಹಾಕೋಲ್ಲ ಅಂತಾ ಪರಿ ಪರಿ ಕೇಳಿಕೊಂಡರೂ ಬಿಡದೇ ಮನಸ್ಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಇಂಥದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹೆಬ್ಬೆಟ್ಟು ಮಂಜ ಮತ್ತೆ ಆಕ್ಟಿವ್ ಆಗಿದ್ದಾನಾ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಕಿಡ್ನ್ಯಾಪ್ ಆದ ಮಧುಸೂದನ್ ರೆಡ್ಡಿ, ಆಂಧ್ರದಲ್ಲಿ ರಕ್ತ ಚರಿತ್ರೆ ಸೃಷ್ಟಿಸಿದ್ದ ಮದ್ದಲ ಚೆಲುವು ಸೂರಿ ಸಹಚರನಾಗಿದ್ದಾನೆ. ಘಟನೆ ಎಲ್ಲಿ ಯಾವಾಗ ನಡೆಯಿತು ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.

ಹೆಬ್ಬೆಟ್ಟು ಮಂಜ ಮಲೇಶಿಯಾ ಅಥವಾ ಸಿಂಗಾಪುರದಲ್ಲಿ ಅಡಗಿದ್ದಾನಾ ಎಂಬ ಅನುಮಾನ ಪೊಲೀಸರಿಗಿದ್ದು, 12 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಹೆಬ್ಬೆಟ್ಟು ಮಂಜನ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಸಹ ಜಾರಿಯಾಗಿದೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
ವಿದೇಶದ ಅತಿಥಿಗಳಿಗೆ ನೆಲೆಯಾದ ಸಿಂಗಟಾಲೂರಿನ ಹಿನ್ನೀರು, ಹಿಮಾಲಯ ದಾಟಿ ಬಂದ ರಹಸ್ಯವಿದು!