ಹಲೋ ಮಿನಿಸ್ಟರ್: ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಮಾತು

Aug 4, 2018, 7:58 PM IST

ಬೆಂಗಳೂರು(ಆ.4): ನಿಮ್ಮ ಸುವರ್ಣನ್ಯೂಸ್‌ನ ಜನಪ್ರಿಯ ಕಾರ್ಯಕ್ರಮ ಹಲೋ ಮಿನಿಸ್ಟರ್‌ನಲ್ಲಿ ಈ ಬಾರಿ ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಉಪಸ್ಥಿತರಿದ್ದರು.

ಡಾ. ವೆಂಕಟರಾವ್ ಎಂದೇ ಚಿರಪರಿಚತರಾದ ಸಚಿವರು ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಸಂಬಂಧಿಸಿದಂತೆ ಜನಸಾಮಾನ್ಯರ ಪ್ರಶ್ನೆಗಳಿಗೆ ಉತ್ತರಿಸಿದರು.

ಸುವರ್ಣನ್ಯೂಸ್ ಟೀಂ ಜೊತೆ ಸುದೀರ್ಘವಾಗಿ ಮಾತನಾಡಿದ ಸಚಿವರು, ತಮ್ಮ ಇಲಾಖೆಗೆ ಸಂಬಂಧಪಟ್ಟ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಹಲೋ ಮಿನಿಸ್ಟರ್ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ ನೋಡಿ..