ಹೆಲೋ ಮಿನಿಸ್ಟರ್ ಇಂಪ್ಯಾಕ್ಟ್: ಲಂಚ ಕೇಳಿದ ಅಧಿಕಾರಿ ವಿರುದ್ಧ ತನಿಖೆ

Published : Apr 25, 2017, 11:56 AM ISTUpdated : Apr 11, 2018, 12:42 PM IST
ಹೆಲೋ ಮಿನಿಸ್ಟರ್ ಇಂಪ್ಯಾಕ್ಟ್: ಲಂಚ ಕೇಳಿದ ಅಧಿಕಾರಿ ವಿರುದ್ಧ ತನಿಖೆ

ಸಾರಾಂಶ

ಸುವರ್ಣ ನ್ಯೂಸ್’ನ ಹಲೋ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ರೈತ ಬಸವರಾಜ ಹೂಗಾರ್ ಕೃಷಿ ಹೊಂಡದ ಬಿಲ್ ಮಂಜೂರಾತಿಗೆ ಸಹಾಯಕ ಕೃಷಿ ಅಧಿಕಾರಿ ಎನ್.ವೈ. ಹಿರೇಹಾಳ 25 ಸಾವಿರ ಲಂಚ ಕೇಳಿದ್ದಾರೆ ಎಂದು ಆರೋಪಿಸಿದ್ದರು.

ಬೆಂಗಳೂರು (ಏ.25): ಕೃಷಿ ಹೊಂಡದ ಬಿಲ್ ಮಂಜೂರಾತಿಗೆ ಲಂಚ ಕೇಳಿದ ಪ್ರಕರಣಕ್ಕೆ ಸಂಬಂಧಿದಂತೆ ಕೊಪ್ಪಳ ಕೃಷಿ ನಿರ್ದೆಶಕರ ಕಚೇರಿಯಲ್ಲಿ ತನಿಖೆ ನಡೆಯುತ್ತಿದೆ.

ಇದೇ ತಿಂಗಳು 16ರಂದು ಸುವರ್ಣ ನ್ಯೂಸ್’ನ ಹಲೋ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ರೈತ ಬಸವರಾಜ ಹೂಗಾರ್ ಕೃಷಿ ಹೊಂಡದ ಬಿಲ್ ಮಂಜೂರಾತಿಗೆ ಸಹಾಯಕ ಕೃಷಿ ಅಧಿಕಾರಿ ಎನ್.ವೈ. ಹಿರೇಹಾಳ 25 ಸಾವಿರ ಲಂಚ ಕೇಳಿದ್ದಾರೆ ಎಂದು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಬೆಳಗಾವಿ ಕೃಷಿ ಇಲಾಖೆಯ ಜಾಗೃತ ಕೋಶದ ಜಂಟಿ ಕೃಷಿ ನಿರ್ದೆಶಕ  ಎಂ.ಎಸ್. ದಿವಾಕರ್ ತನಿಖೆ ನಡೆಸುತ್ತಿದ್ದಾರೆ. ರೈತರಿಂದ ಮಾಹಿತಿ ಪಡೆದ ಅಧಿಕಾರಿಗಳು ಲಂಚ ಕೇಳಿದ ಅಧಿಕಾರಿಯ ವಿಚಾರಣೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
ವಿಜಯನಗರ ಕಾಲುವೆಗೆ ನೀರು ಬಿಡುಗಡೆಗೆ ರೈತರ ಹೋರಾಟ: ಜುಲೈ 31ರಂದು ತುಂಗಭದ್ರಾ ಜಲಾಶಯಕ್ಕೆ ಮುತ್ತಿಗೆ