
ಢಾಕಾ: ಮುಸ್ಲಿಂ ಬಾಹುಳ್ಯವಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ. 1947 ರಲ್ಲಿ 3ನೇ ಒಂದು ಭಾಗದಷ್ಟಿದ್ದ ಹಿಂದೂಗಳ ಸಂಖ್ಯೆ 2016 ರಲ್ಲಿ ಶೇ.9.5ಕ್ಕೆ ಇಳಿದಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರಾದ ಪ್ರೊ.ರಿಚರ್ಡ್ ಬೆಂಕಿನ್ ಹೇಳಿದ್ದಾರೆ.
ಭಾರತೀಯ ವಿಚಾರ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಕಿನ್, ‘ದೇಶದಲ್ಲಿನ ಹಿಂದೂಗಳನ್ನು ನಾಶ ಮಾಡುವ ಯತ್ನಗಳು ನಡೆಯುತ್ತಿವೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಬಾಂಗ್ಲಾ ಸರ್ಕಾರ ವಿಫಲವಾಗಿದೆ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.