ಕರಾವಳಿಯಲ್ಲಿ ಲವ್ ಜಿಹಾದಿಗಳ ವಿರುದ್ಧ ಫೀಲ್ಡಿಗಿಳಿಯಲಿದೆ ಹಿಂದೂ ಟಾಸ್ಕ್ ಫೋರ್ಸ್!

Jun 25, 2018, 9:24 AM IST

ಫೈರ್ ಬ್ರಾಂಡ್ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಕರಾವಳಿಯಲ್ಲಿ ಹಿಂದೂ ಟಾಸ್ಕ್ ಫೋರ್ಸ್ ಅಸ್ತಿತ್ವಕ್ಕೆ ಬಂದಿದೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಅಸ್ತಿತ್ವಕ್ಕೆ ಬಂದಿದೆ.