ಆಪರೇಶನ್ ವಿಫಲವಾಗಿದ್ದಕ್ಕೆ BSYರಿಂದ ಬರ ಅಧ್ಯಯನ: ಎಂಬಿಪಿ ಲೇವಡಿ

Published : Jun 09, 2019, 08:35 PM ISTUpdated : Jun 09, 2019, 08:42 PM IST
ಆಪರೇಶನ್ ವಿಫಲವಾಗಿದ್ದಕ್ಕೆ BSYರಿಂದ ಬರ ಅಧ್ಯಯನ: ಎಂಬಿಪಿ ಲೇವಡಿ

ಸಾರಾಂಶ

ಒಂದು ಕಡೆ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ಮುಂದಡಿ ಇಟ್ಟಿದ್ದರೆ ಇನ್ನೊಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಹ ಬರ ಅಧ್ಯಯನ ಪ್ರವಾಸ ಆರಂಭಿಸಿದ್ದಾರೆ. ಆದರೆ ಬಿಎಸ್ ವೈ ಪ್ರವಾಸವನ್ನು ಗೃಹ ಸಚಿವ ಎಂಬಿ ಪಾಟೀಲ್ ಟೀಕಿಸಿದ್ದಾರೆ.

ವಿಜಯಪುರ[ಜೂ. 09]  ಬಿಜೆಪಿ ಬರ ಅಧ್ಯಯನ ಕೇವಲ ನಾಟಕ. ಆಪರೇಷನ್ ಕಮಲ ವಿಫಲವಾಗಿದ್ದಕ್ಕೆ ಬಿಜೆಪಿ ಬರ ಪ್ರವಾಸ ಆರಂಭಿಸಿದೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ.

ಮುಂಗಾರು ಆರಂಭದಲ್ಲಿ ಬರ ಪ್ರವಾಸದ ನಾಟಕವಾಡ್ತಿದ್ದಾರೆ . ನಾಳೆ ಅಥವಾ ನಾಡಿದ್ದು ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ  ಇಂಥ ಸಮಯದಲ್ಲಿ ಬಿಜೆಪಿಯಿಂದ ಬರ ಅಧ್ಯಯನ ನಾಟಕ ನಡೆಯುತ್ತಿದೆ ಎಂದಿದ್ದಾರೆ.

ರಾಜೀವ್‌ ಗಾಂಧಿ, ದೇವೇಗೌಡರ ನಿರ್ಧಾರಗಳು ಕಾಂಗ್ರೆಸ್ ಸೋಲಿಗೆ ಕಾರಣವಾಯ್ತಾ?

ರಾಜ್ಯದ 160ಕ್ಕೂ ಅಧಿಕ ತಾಲೂಕುಗಳು ಬರ ಪರಿಸ್ಥಿತಿ ಎದುರಿಸುತ್ತಿವೆ. ಬರ ಅಧ್ಯಯನ ವಿಚಾರ ರಾಜಕಾರಣಕ್ಕೆ ಬಳಕೆಯಾಗುತ್ತಿರುವುದು ಮಾತ್ರ ರಾಜ್ಯದ ಜನರ ದುರ್ದೈವ ಅಲ್ಲದೇ ಮತ್ತಿನ್ನೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?