
ಮಂಡ್ಯ[ನ.25] ಅಂಬರೀಷ್ ಅವರಿಗೆ ಮಂಡ್ಯದ ಗಂಡು ಎನ್ನುವ ಬಿರುದು ಕೊಟ್ಟಿದ್ದೇ ನಾನು ಎಂದು ಮಂಡ್ಯ ಮಾಜಿ ಸಂಸದ ಜಿ. ಮಾದೇಗೌಡ ಹೇಳಿದ್ದಾರೆ.
ಈ ಕಾರಣಕ್ಕಾಗಿ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾದಲ್ಲಿ ನಟಿಸಿದ್ರಂತೆ!
ರೆಬೆಲ್ ಸ್ಟಾರ್ ಅಂಬರೀಷ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಮಾದೇಗೌಡ, ಅಂಬರೀಷ್ ಅವರದ್ದು ಇನ್ನು ಚಿಕ್ಕ ವಯಸ್ಸು. ಅವರ ಸಾವು ನನಗೆ ನೋವು ತಂದಿದೆ. ಅಂಬರೀಷ್ ಅವರ ಅಗಲಿಕೆ ರಾಜ್ಯ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಸಿಎಂ ಕುಮಾರಸ್ವಾಮಿ ಹೇಳಿದ ಅಂಬರೀಶ್ ಸ್ನೇಹದ ಕಥೆ
ಅಂಬರೀಷ್ ಒಬ್ಬ ಮೃದು ಸ್ವಭಾವದ ವ್ಯಕ್ತಿ. ರಾಜಕೀಯವಾಗಿಯೂ ಅವರು ಹೆಸರು ಮಾಡಿದ್ದರು. ಅವರು ನಮ್ಮ ಊರಿನವರೇ ಆಗಿದ್ದರಿಂದ ಅವರ ಕುಟುಂಬದವರೊಂದಿಗೆ ನಮಗೆ ಒಡನಾಟವಿತ್ತು ಎಂದು ಮಾದೇಗೌಡ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.