ಕಿಮ್ಸ್ ಆಸ್ಪತ್ರೆ ವೈದ್ಯರಿಂದ ಎಡವಟ್ಟು; ರೋಗಿ ಗಂಭೀರ ಸ್ಥಿತಿಯಲ್ಲಿದ್ದಾಗ ವೆಂಟಿಲೇಟರ್ ತೆಗೆದ್ರಾ?

Jun 15, 2018, 6:09 PM IST

ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ರೋಗಿಯ ವೆಂಟಿಲೇಟರ್ ತೆಗೆದು ಹುಬ್ಬಳ್ಳಿ ಕಿಮ್ಸ್ ವೈದ್ಯರು ಎಡವಟ್ಟು ಮಾಡಿದ್ದಾರೆ. ರೋಗಿ ಗಂಭೀರ ಸ್ಥಿತಿಯಲ್ಲಿದ್ದಾಗ ವೆಂಟಿಲೇಟರ್ ಕಡಿಮೆ ಇದೆ ಎಂದು ವೈದ್ಯರು ತೆಗೆದಿದ್ದಾರೆ. ರೋಗಿಯ ಸ್ಥಿತಿ ಚಿಂತಾಜನಕವಾಗಿದ್ದು ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.