ಪರೇಶ್ ಮೆಸ್ತಾ ಸಾವನ್ನು ಖಂಡಿಸಿ ಡಿ.12 ರಂದು ಬೃಹತ್ ಪ್ರತಿಭಟನೆ

Published : Dec 10, 2017, 09:00 PM ISTUpdated : Apr 11, 2018, 01:11 PM IST
ಪರೇಶ್ ಮೆಸ್ತಾ ಸಾವನ್ನು ಖಂಡಿಸಿ ಡಿ.12 ರಂದು ಬೃಹತ್ ಪ್ರತಿಭಟನೆ

ಸಾರಾಂಶ

ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಡಿ.12 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದ ವರೆಗೆ ಮೆರವಣಿಗೆ ಮಾಡಲು ನಿರ್ಧರಿಸಿದ್ದಾರೆ.

ಬೆಂಗಳೂರು (ಡಿ.10): ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಡಿ.12 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದ ವರೆಗೆ ಮೆರವಣಿಗೆ ಮಾಡಲು ನಿರ್ಧರಿಸಿದ್ದಾರೆ.

ಪರೇಶ್ ಮೇಸ್ತ ಸಾವಿನ ತನಿಖೆಗೆ ಆಗ್ರಹಿಸಿ ಡಿ.18ರಂದು ಹೊನ್ನಾವರದಲ್ಲಿ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ‌ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಪ್ರತಿಭಟನೆ ಬಳಿಕ ಎಲ್ಲಾ ಪ್ರಕರಣಗಳನ್ನು ಎನ್ಐಎಗೆ ಒಪ್ಪಿಸಲು ರಾಜ್ಯಪಾಲರಿಗೆ ಮನವಿ  ಮಾಡಲಾಗುತ್ತದೆ.  ಲೋಕಸಭಾ  ಅಧಿವೇಶನದಲ್ಲಿಯೂ ಕೂಡಾ ಪ್ರಸ್ತಾಪಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.  ಲೋಕಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಕೇಂದ್ರ ಗೃಹ ಸಚಿವರ ಭೇಟಿ ಮಾಡಲು ಚಿಂತಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!