ಹುನಗುಂದ ಪಿಕೆಪಿಎಸ್ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

Sep 8, 2018, 9:25 AM IST

ಹುನಗುಂದ ಪಿಕೆಪಿಎಸ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ವೇಳೆ ಗಲಾಟೆ ನಡೆದಿದೆ. ಬ್ಯಾಂಕ್ ನೊಳಗೆ ನುಗ್ಗಿ ಬಿಜೆಪಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಹಾಕಿ ಸ್ಟಿಕ್ ನಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.