
ಹಂಗರಿ[ಫೆ.14]: ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ಮತ್ತು ನೆರೆಯ ಚೀನಾದಲ್ಲಿ ಜನನ ಪ್ರಮಾಣ ಇಳಿಕೆಗಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿರುವುದು ಗೊತ್ತು. ಆದರೆ, ಹಂಗರಿ ದೇಶದ ಪ್ರಧಾನಿ ವಿಕ್ಟೋರ್ ಆರ್ಬನ್ ಅವರು, 4 ಅಥವಾ 4ಕ್ಕಿಂತ ಹೆಚ್ಚು ಮಕ್ಕಳನ್ನು ಹೆರುವ ಕುಟುಂಬಗಳಿಗೆ ತೆರಿಗೆ ವಿನಾಯ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಹಂಗರಿ ತನ್ನ ಭವಿಷ್ಯಕ್ಕಾಗಿ ವಲಸಿಗರ ಮೇಲೆ ಅವಲಂಬನೆಯಾಗದೇ, ತನ್ನ ಪ್ರಜೆಗಳನ್ನೇ ಅವಲಂಬಿಸುವಂತೆ ಕ್ರಮ ವಹಿಸಲು ಇರುವ ಮಾರ್ಗ ಇದೊಂದೇ ಎಂದು ಅವರು ಪ್ರತಿಪಾದಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ