ಮಾಜಿ ಸಂಸದ ಹೆಚ್. ವಿಶ್ವನಾಥ್ ಜೆಡಿಎಸ್ ಸೇರಲು ಮುಹೂರ್ತ ಫಿಕ್ಸ್

Published : May 23, 2017, 06:25 PM ISTUpdated : Apr 11, 2018, 01:01 PM IST
ಮಾಜಿ ಸಂಸದ ಹೆಚ್. ವಿಶ್ವನಾಥ್ ಜೆಡಿಎಸ್ ಸೇರಲು ಮುಹೂರ್ತ ಫಿಕ್ಸ್

ಸಾರಾಂಶ

ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶದ ಮೂಲಕ ಸೇರಿಸಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ  ಹೆಚ್.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.

ಬೆಂಗಳೂರು(ಮೇ.23): ಮಾಜಿ ಸಂಸದ ಹೆಚ್.ವಿಶ್ವನಾಥ್ ಜೆಡಿಎಸ್ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಜೂನ್ 7 ರಂದು‌ ಕಾಂಗ್ರೆಸ್ ತೊರೆದು‌ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.  

ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶದ ಮೂಲಕ ಸೇರಿಸಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ  ಹೆಚ್.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ. ಅದ್ದೂರಿ ಕಾರ್ಯಕ್ರಮದ ಬದಲು ಪಕ್ಷದ ಕಚೇರಿಯಲ್ಲಿ ಸರಳ ಸಮಾರಂಭದ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡ ಒಲವು ತೋರಿಸಿದ್ದಾರೆ ಎನ್ನಲಾಗಿದೆ.   ಅಂತಿಮವಾಗಿ ‌ಕುಮಾರಸ್ವಾಮಿ‌ ನಿರ್ಧಾರದಂತೆ ಮೈಸೂರು ಅಥವಾ ಬೆಂಗಳೂರಿನಲ್ಲಿ ಜೆಡಿಎಸ್'ಗೆ  ಸೇರ್ಪಡೆಯಾಗಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತ್ತೊಬ್ಬ ನವವಿವಾಹಿತೆಯ ನಿಗೂಢ ಸಾವು.. ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಮರಳಲ್ಲಿ ಹೂತಿದ್ದ 1700 ವರ್ಷಗಳ ನಗರ ಪತ್ತೆ; ಚಿನ್ನದ ನಾಲಿಗೆ, ಓವನ್ ಮಾದರಿ ಒಲೆ ಪತ್ತೆ