ನಾನು ಪಾಕ್ ನಟರನ್ನು ಬೆಂಬಲಿಸುವುದಿಲ್ಲ ಎಂದ ಡ್ರೀಮ್ ಗರ್ಲ್

Published : Oct 05, 2016, 12:15 PM ISTUpdated : Apr 11, 2018, 12:46 PM IST
ನಾನು ಪಾಕ್ ನಟರನ್ನು ಬೆಂಬಲಿಸುವುದಿಲ್ಲ ಎಂದ ಡ್ರೀಮ್ ಗರ್ಲ್

ಸಾರಾಂಶ

ಮುಂಬೈ (ಸೆ.05): ಸರ್ಜಿಕಲ್ ದಾಳಿಯ ನಂತರ ಪಾಕ್ ನಟರನ್ನು ಭಾರತದಲ್ಲಿ ನಿಷೇಧಿಸಿರುವ ವಿವಾದದ ಹಿನ್ನೆಲೆಯಲ್ಲಿ ನಟಿ ಹೇಮಾಮಾಲಿನಿ ಬಾಲಿವುಡ್ ನಲ್ಲಿ ಪಾಕ್ ನಟರನ್ನು ಬೆಂಬಲಿಸುವುದಿಲ್ಲ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ನಮ್ಮ ದೇಶವನ್ನು ಕಾಯುತ್ತಿರುವ ಸೈನಿಕರಿಗೆ ನಾನು ಯಾವಾಗಲೂ ಬೆಂಬಲಿಸುತ್ತೇನೆ.  ಪಾಕ್ ಕಲಾವಿದರು ಬಾಲಿವುಡ್ ನಲ್ಲಿ ಕೆಲಸ ಮಾಡುವುದಕ್ಕೆ ನಾನು ಬೆಂಬಲಿಸುವುದಿಲ್ಲ ಎಂದು ಹೇಮಾಮಾಲಿನಿ ಹೇಳಿದ್ದಾರೆ.

ನಮ್ಮ ಸೇನೆ ಒಳ್ಳೆಯ ಕೆಲಸ ಮಾಡಿದೆ. ಭಾರತೀಯರೆಲ್ಲಾ ಸರ್ಜಿಕಲ್ ದಾಳಿ ಬಗ್ಗೆ ಹೆಮ್ಮೆಪಡಬೇಕು. ಸರ್ಜಿಕಲ್ ದಾಳಿ ಬಗ್ಗೆ ಅನಗತ್ಯವಾಗಿ ಸಾಕ್ಷಿ ಕೇಳಬಾರದು ಎಂದು ಹೇಮಾಮಾಲಿನಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಭೂತಿಗಳಲ್ಲೇ ಐಕ್ಯರಾದ ಭಾರತದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ! ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ರಜೆ ಮುಗಿಸಿ ವಾಪಾಸ್‌ ಬಂದ ಬಾಲಕಿಯರಿಗೆ ಪ್ರೆಗ್ನೆನ್ಸಿ ಟೆಸ್ಟ್‌, ಸರ್ಕಾರಿ ಗರ್ಲ್ಸ್‌ ಹಾಸ್ಟೆಲ್‌ನ ಹೊಸ ನಿಯಮಕ್ಕೆ ಆಕ್ರೋಶ