ಶಿಲ್ಪಾ ಶೆಟ್ಟಿ ಬಗ್ಗೆ ಹರಡಿದೆ ಹೊಸ ಗಾಸಿಪ್ ..! ನಿಜವೇ..?

Published : Jun 18, 2018, 11:22 AM IST
ಶಿಲ್ಪಾ ಶೆಟ್ಟಿ ಬಗ್ಗೆ ಹರಡಿದೆ ಹೊಸ ಗಾಸಿಪ್ ..! ನಿಜವೇ..?

ಸಾರಾಂಶ

ನಾನು ಆರೋಗ್ಯವಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಯಾರಿಗೂ ಆತಂಕ ಬೇಡ. ಮೇಲಾಗಿ ನಾನು ಗರ್ಭಿಣಿಯಾಗಿರುವ ಸಾಧ್ಯತೆಯಂತೂ ಇಲ್ಲವೇ ಇಲ್ಲ ಎಂದು ಖ್ಯಾತ ನಟಿ ಶಿಲ್ಪಾ ಶೆಟ್ಟಿಸ್ಪಷ್ಟಪಡಿಸಿದ್ದಾರೆ.   

ಮುಂಬೈ: ನಾನು ಆರೋಗ್ಯವಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಯಾರಿಗೂ ಆತಂಕ ಬೇಡ. ಮೇಲಾಗಿ ನಾನು ಗರ್ಭಿಣಿಯಾಗಿರುವ ಸಾಧ್ಯತೆಯಂತೂ ಇಲ್ಲವೇ ಇಲ್ಲ ಎಂದು ಖ್ಯಾತ ನಟಿ ಶಿಲ್ಪಾ ಶೆಟ್ಟಿಸ್ಪಷ್ಟಪಡಿಸಿದ್ದಾರೆ. 

ಶಿಲ್ಪಾ ಇತ್ತೀಚೆಗೆ ನಗರದ ಲ್ಯಾಬ್‌ ಒಂದರಿಂದ ಹೊರಬರುವ ಫೋಟೋ ಒಂದು ಆನ್‌ಲೈನ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಗ್ರಾಸವಾಗಿತ್ತು. ಅವರನ್ನು ಅನಾರೋಗ್ಯ ಕಾಡುತ್ತಿದೆಯೇ? ಅವರು ಮತ್ತೆ ಗರ್ಭಿಣಿಯಾಗಿದ್ದಾರೆಯೇ? ಎಂಬೆಲ್ಲಾ ಪ್ರಶ್ನೆಗಳನ್ನು ಅಭಿಮಾನಿಗಳು ಹಾಕಿದ್ದರು.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಲ್ಪಾ, ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಲ್ಯಾಬ್‌ಗೆ ತೆರಳಿದ್ದೆ. ಅದು ಬಿಟ್ಟರೆ ಆತಂಕಕ್ಕೆ ಕಾರಣವಾದ ಯಾವುದೇ ಅಂಶಗಳೂ ಇಲ್ಲ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ