
ಲೈಂಗಿಕ ಸಮಸ್ಯೆಗಳಿಗೆ ತಜ್ಞರಿಂದ ಉತ್ತರ. ವ್ಯಕ್ತಿಯೊಬ್ಬರು ಶೀಘ್ರ ಸ್ಖಲನದಿಂದ ನಿತ್ಯವು ತೊಂದರೆ ಅನುಭವಿಸುತ್ತಿದ್ದು ಪತ್ನಿಗೆ ಲೈಂಗಿಕ ತೃಪ್ತಿ ನೀಡಲು ಸಾಧ್ಯವಾಗುತ್ತಿಲ್ಲ. ನನಗೆ ಈ ಸಮಸ್ಯೆಯಿಂದ ಹೇಗೆ ಪರಿಹಾರ ಕಂಡುಕೊಳ್ಳಬೇಕೆಂದು ಗೊತ್ತಾಗುತ್ತಿಲ್ಲ. ಕೆಲವು ದಿನಗಳಿಂದ ನನ್ನ ಶಿಶ್ನವು ಸಣ್ಣದಾಗುತ್ತಿದೆ. ದಯವಿಟ್ಟು ಸಹಾಯ ಮಾಡಿ ಎಂಬ ಪ್ರಶ್ನೆಗೆ ವೈದ್ಯರು ಕೊಟ್ಟ ಉತ್ತರವಿದು.
- ಇತ್ತೀಚಿನ ದಿನಗಳಲ್ಲಿ ಶೀಘ್ರ ಸ್ಖಲನ ಸಮಸ್ಯೆ ಯುವಕರಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಔಷಧ, ಮನಶಾಸ್ತ್ರಜ್ಞರಿಂದ ಆಪ್ತ ಸಮಾಲೋಚನೆ ಹಾಗೂ ಕೆಲವೊಂದು ದೈಹಿಕ ವ್ಯಾಯಾಮಗಳಿಂದ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು. ಒಮ್ಮೆ ಲೈಂಗಿಕ ತಜ್ಞರನ್ನು ಭೇಟಿ ಮಾಡಿದರೆ ಒಳಿತು.
ಈ ಸುದ್ದಿಯನ್ನು ಓದಿ: ಹಳೆಯ ಆ ಕಾರಣದಿಂದ ಹಾಸಿಗೆಯಲ್ಲಿ ಪತ್ನಿಯೆದುರು ನಿತ್ಯವೂ ಸೋಲುತ್ತಿದ್ದೇನೆಯೇ ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.