ಹಿರಿಯ ಕಾಂಗ್ರೆಸ್ ಮುಖಂಡರ ಪುತ್ರಗೂ ಗಾಳ ಹಾಕಿತ್ತಾ ಬಿಜೆಪಿ?

Published : Sep 16, 2018, 11:49 AM ISTUpdated : Sep 19, 2018, 09:27 AM IST
ಹಿರಿಯ ಕಾಂಗ್ರೆಸ್ ಮುಖಂಡರ ಪುತ್ರಗೂ ಗಾಳ ಹಾಕಿತ್ತಾ ಬಿಜೆಪಿ?

ಸಾರಾಂಶ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾದ ಬಳಿಕ ತಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೇಳಿದ್ದಾರೆ. 

ಬೆಂಗಳೂರು :  ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಲ್ ಭೇಟಿ ಬಳಿಕ ಶಾಸಕ ಶಾಸಕ ಅಜಯ್ ಸಿಂಗ್ ಅವರು ತಾವು ಕೂಡ  ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. 

ಈ ಬಗ್ಗೆ ವೇಣುಗೋಪಾಲ್ ಬಳಿ ಚರ್ಚೆ ಮಾಡಿ ಬೇಡಿಕೆ ಇಟ್ಟಿದ್ದೇನೆ ಎಂದು ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ಪುತ್ರ ಅಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. 

ಇನ್ನು  ಸಮ್ಮಿಶ್ರ ಸರ್ಕಾರ ಅಂದ ಮೇಲೆ ಸಂಕಷ್ಟಗಳು ಸಹಜವಾಗಿರುತ್ತವೆ.  ಆದರೆ ನಮ್ಮ ಶಾಸಕರು ಯಾರೂ ಬಿಜೆಪಿಯ ಆಮಿಷ ಗಳಿಗೆ ಬಲಿಯಾಗುವುದಿಲ್ಲ.  ನನ್ನನ್ನು ಬಿಜೆಪಿಯವರು ಸಂಪರ್ಕ ಮಾಡಿಲ್ಲ.

ನಮ್ಮ ತಂದೆ ಧರಂ ಸಿಂಗ್ 50 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದವರು ನಾನು ಇನ್ನೂ 50 ವರ್ಷವಾದರೂ ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ ಎಂದು ಅಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಲಿಮ್ ಆಗೋಕೆ ಹೋಗಿ ಆರೋಗ್ಯವೇ ಹೋಯ್ತು: 11691 ರೂ ಪಾವತಿಸಿ ತೂಕ ಇಳಿಕೆ ಇಂಜೆಕ್ಷನ್ ಪಡೆದಾಕೆಗೆ ಆಘಾತ
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?