
ನವದೆಹಲಿ : ಪುಲ್ವಾಮ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆ ದಾಟಿ ದಾಳಿ ನಡೆಸಿ ಉಗ್ರರ ಕ್ಯಾಂಪ್ ಗಳನ್ನು ಉಡೀಸ್ ಮಾಡಿವೆ.
"
ಪಾಕ್ ಹಾಗೂ ಪಾಕ್ ಆಕ್ರಮಿತ ಕಾಶ್ಮಿರ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆ ನಡೆಸಿದೆ.
ನಾಲ್ಕು ದಶಕದ ನಂತರ LOC ದಾಟಿದ ಭಾರತದ ಲೋಹದ ಹಕ್ಕಿಗಳು!
ಈ ನಿಟ್ಟಿನಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸುದ್ದಿಗೋಷ್ಠಿ ಕರೆದಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿರುವ ಸಂಬಂಧ ಇಮ್ರಾನ್ ಖಾನ್ ಸಭೆ ನಡೆಸಲಿದ್ದಾರೆ.
ಭಾರತೀಯ ಸೇನೆ ನಡೆಸಿದ ದಾಳಿಯಿಂದ ತತ್ತರಿಸಿದ್ದು, ಈ ನಿಟ್ಟಿನಲ್ಲಿ ತುರ್ತು ಸಭೆ ಕರೆಯಲಾಗಿದೆ.
1ಕ್ಕೆ 20, ವಾರ್ ಆದ್ರೆ ಪಾಕ್‌ಗೆ ಕುತ್ತು: ಇಲ್ಲಿದೆ ಭಾರತದ ತಾಕತ್ತು!
ಭಾರತೀಯ ಸೇನೆಯು ಗಡಿ ರೇಖೆ ದಾಟಿ ನಡೆಸಿದ ದಾಳಿಯಲ್ಲಿ 300 ಉಗ್ರರು ಉಡೀಸ್ ಆಗಿರುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ