'ಸಿಎಂಗೆ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಲಿ'

By Suvarna Web DeskFirst Published Oct 24, 2017, 5:32 PM IST
Highlights

ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸೊಗಡು ಶಿವಣ್ಣ ಸವಾಲ್​ ಹಾಕಿದ್ದಾರೆ.

ಬೆಂಗಳೂರು (ಅ.24): ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸೊಗಡು ಶಿವಣ್ಣ ಸವಾಲ್​ ಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಲಿ ಎಂದು ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸಿಎಂ ಸಿದ್ದರಾಮಯ್ಯಗೆ ಸವಾಲ್​ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಅಹಂಕಾರದಿಂದ ಹೀಗೆ ವರ್ತಿಸುತ್ತಿದ್ದಾರೆ. ಧರ್ಮಗಳ ನಡುವೆ ಸಾಮರಸ್ಯ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

click me!