
ಪ್ರಿನ್ಸ್'ಟನ್(ಸೆ.21): ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ತಾವು ಪಕ್ಷಾಧ್ಯಕ್ಷರಾಗಲು ಸಿದ್ಧ ಎಂಬ ಸುಳಿವನ್ನು ಮತ್ತೊಮ್ಮೆ ನೀಡಿದ್ದಾರೆ.
ಇಲ್ಲಿನ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡ ಅವರು, ‘ಕಾಂಗ್ರೆಸ್ ಚುಕ್ಕಾಣಿ ನನಗೆ ಸಿಕ್ಕರೆ, ಭಾರತದ 10 ವರ್ಷದ ಅಭಿವೃದ್ಧಿ ಪಥದ ದೂರದೃಷ್ಟಿತ್ವ ಸಿದ್ಧಪಡಿಸುವೆ. ಇದರಲ್ಲಿ ನಿರುದ್ಯೋಗ ಸಮಸ್ಯೆ ಹೇಗೆ ನಿವಾರಿಸಬಹುದು ಎಂಬುದೇ ಪ್ರಧಾನವಾಗಿರುತ್ತದೆ. ಕೃಷಿ, ಶಿಕ್ಷಣ ಮತ್ತು ಆರೋಗ್ಯಕ್ಕೂ ಒತ್ತು ನೀಡಲಾಗುತ್ತದೆ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.